ಸ್ವಾವಲಂಬಿ ಬದುಕಿಗೆ ಸಹಕಾರಿ

3008wadagera02
ವಡಗೇರಾದಲ್ಲಿ ಬುಧವಾರ ಹಮ್ಮಿಕೊಂಡ ಗೃಹಲಕ್ಷ್ಮಿ ಯೋಜನೆಗೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಫಲಾನುಭವಿಗಳಿಗೆ ಪ್ರಮಾಣಪತ್ರ ನೀಡುವ ಮೂಲಕ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷ ಅಶೋಕ ಸಾಹು ಕರಣಗಿ, ಜಿಪಂ ಉಪಕರ‍್ಯದರ್ಶಿ ಶರಣಬಸಪ್ಪ, ತಾಪಂ ಇಒ ಮಲ್ಲಿಕಾರ್ಜುನ ಸಂಗವಾರ, ಸಿಡಿಪಿಒ ಮೀನಾಕ್ಷಿ ಪಾಟೀಲ್, ಪಿಡಿಒ ಮಲ್ಲಿಕಾರ್ಜುನ ಗಿರಿ ಇತರರಿದ್ದರು.
Published on

ವಡಗೇರಾ: ಹೆಣ್ಣು ಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಲಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.
ಪಟ್ಟಣದ ಬನದರಾಚೋಟೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಪಂ ಅಧ್ಯಕ್ಷ ಅಶೋಕ ಸಾಹು ಕರಣಗಿ, ಜಿಪಂ ಉಪಕರ‍್ಯದರ್ಶಿ ಶರಣಬಸಪ್ಪ, ತಾಪಂ ಇಒ ಮಲ್ಲಿಕಾರ್ಜುನ ಸಂಗವಾರ, ಸಿಡಿಪಿಒ ಮೀನಾಕ್ಷಿ ಪಾಟೀಲ್, ಪಿಡಿಒ ಮಲ್ಲಿಕಾರ್ಜುನ ಗಿರಿ, ಸಂಗುಗೌಡ ಮಾಲಿ ಪಾಟೀಲ್, ಅಬ್ದುಲ್ ಖತಾಲಿ, ಶರಣು ಕುರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net