ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಲಾರೆ

D.sudhakar MLA--04
Published on

ಚಿತ್ರದುರ್ಗ: ಕಾಂಗ್ರೆಸ್ ನಾಯಕರಲ್ಲಿ ಅಸಮಧಾನ ಇಲ್ಲ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಲಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅದು ಅವರ ವೈಯಕ್ತಿಕ ಹೇಳಿಕೆ ಆಗಿರಬಹುದು. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಹೈಕಮಾಂಡ್ ನಿರ್ಧರಿಸುತ್ತದೆ. ನಾನೇನೂ ಹೇಳಲಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net