ಹಾವೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

IMG_20230621_074241
Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಸಮಿತಿ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಯೋಗ ಶಿಕ್ಷಕರು ವಿವಿಧ ಆಸನಗಳನ್ನು ಹೇಳಿಕೊಟ್ಟರು. ಶಾಸಕ ರುದ್ರಪ್ಪ ಲಮಾಣಿ, ಅಪರ‌ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net