ಹಾಸನಾಂಬ ದೇವಿ ದರ್ಶನ ಪಡೆದ ಶಾಸಕ ಪ್ರೀತಂ ಗೌಡ ಕುಟುಂಬ

ಹಾಸನಾಂಬ ದೇವಿ ದರ್ಶನ ಪಡೆದ ಶಾಸಕ ಪ್ರೀತಂ ಗೌಡ ಕುಟುಂಬ
Published on

ಹಾಸನ : ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಂಗೌಡ ಭಾನುವಾರ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಹಾಸನಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net