ಹಾಸನಾಂಬೆ ದರ್ಶನ ಪಡೆದ ಸಾಲೂರು ಮಠದ ಶ್ರೀ

26 HANUR 7
Published on

ಹನೂರು: ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಶನಿವಾರ ಹಾಸನಾಂಬೆ ದೇಗುಲಕ್ಕೆ ತೆರಳಿ ದೇವಿಯ ದರ್ಶನ ಪಡೆದರು.

ಕುಂದೂರು ಮಠದ ಶ್ರೀಶರತ್‌ಚಂದ್ರ ಸ್ವಾಮೀಜಿ, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮೀಜಿ ಹಾಗೂ ಇನ್ನಿತರ ಮಠಾಧೀಶರೊಂದಿಗೆ ತೆರಳಿದ ಶ್ರೀಗಳು ದೇವರ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net