

ಚಿತ್ರದುರ್ಗ: ಮುರುಘಾಮಠದಲ್ಲಿನ ಜಯದೇವ ಉಚಿತ ವಸತಿಯುತ ಪ್ರಸಾದ ನಿಲಯಕ್ಕೆ 2024-25ನೇ ಸಾಲಿನ ಪ್ರವೇಶಕ್ಕಾಗಿ 1ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಶ್ರೀ ಮಠದ ವ್ಯವಸ್ಥಾಪಕರು, ನಿಲಯ ಪಾಲಕರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ 9901489105, 9538421222 ಸಂಪರ್ಕಿಸಲು ಪ್ರಕಟಣೆ ಕೋರಿದೆ.