ಹಾಸ್ಟೆಲ್ ಪ್ರವೇಶಕ್ಕೆ ಆಹ್ವಾನ

application
Published on

ಕೊಪ್ಪಳ: ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಆ.16 ಕೊನೇ ದಿನ. ವೆಬ್‌ಸೈಟ್ https://shp.karnataka.gov.inಥವಾ dom.karnataka.gov.in/koppal/public ನಲ್ಲಿ ಅರ್ಜಿ ಸಲ್ಲಿಸಬೇಕು.

ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ದೂ.ಸಂ: 08539-225070, ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಹತ್ತಿರ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸುವಂತೆ ಇಲಾಖೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net