ಹುಡಾ ಸದಸ್ಯರ ಅಧಿಕಾರ ಸ್ವೀಕಾರ

h31- Huda
Published on

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸದಾಗಿ ನೇಮಕವಾದ ನಾಲ್ವರು ಸದಸ್ಯರು ಸೋಮವಾರ ಅಧಿಕಾರ ಸ್ವೀಕರಿಸಿದರು. ಯಲ್ಲಪ್ಪ ಅರವಳದ, ಚಂದ್ರಶೇಖರ ಗೋಕಾಕ, ಮೀನಾಕ್ಷಿ ಒಂಟಮುರಿ ಹಾಗೂ ಸುನಿಲ್ ಮೋರೆ ಅವರು ನೂತನ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು. ಹುಡಾ ಅಧ್ಯಕ್ಷ ನಾಗೇಶ್ ಕಲ್ಬುರ್ಗಿ, ಆಯುಕ್ತ ವಿನಾಯಕ ಪಾಲನಕರ ಸದಸ್ಯರಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net