ಹೃದಯಾಘಾತದಿಂದ ಹೆಡ್ ಕಾನ್‌ಸ್ಟೆಬಲ್ ಸಾವು

Death_Police12
Published on

ಬೆಳಗಾವಿ: ಇಲ್ಲಿನ ಕ್ಯಾಂಪ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಲ್ಲಸರ್ಜ ಅಂಕಲಗಿ(45) ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.

ಶನಿವಾರ ಕರ್ತವ್ಯ ಮುಗಿಸಿ ತಮ್ಮೂರಾದ ಸಂತಿಬಸ್ತವಾಡಕ್ಕೆ ತೆರಳಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಲ್ಲಸರ್ಜ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net