

ಯಾದಗಿರಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಜನಸಮಸ್ಯೆಗಳಿಗೆ ಎಷ್ಟು ತ್ವರಿತವಾಗಿ ಪರಿಹಾರ ಕೊಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ನಗರದ ಡಾ.ಬಾಬು ಜಗಜೀವರಾಮ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಧಿಕಾರಿಗಳ ಹುದ್ದೆ ಸಾಕಷ್ಟು ಖಾಲಿ ಇವೆ. ಇಂಥದರಲ್ಲೂ ಜನರ ತೊಂದರೆ ನಿವಾರಣೆ ಮಾಡುವುದು ನಮ್ಮ ಮುದಿರುವ ಸವಾಲು. ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಿಯಾದಗಿರಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಜನಸಮಸ್ಯೆಗಳಿಗೆ ಎಷ್ಟು ತ್ವರಿತವಾಗಿ ಪರಿಹಾರ ಕೊಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.ರಿ ಆಸ್ಪತ್ರೆಗಳಲ್ಲಿ ಔಷಧ ಲಭ್ಯವಿದ್ದರೂ ಹೊರಗಡೆ ತರುವಂತೆ ವೈದ್ಯಾಧಿಕಾರಿಗಳು ಸೂಚಿಸುತ್ತಿರುವುದು ಸರಿಯಲ್ಲ. ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ನಾವೆಲ್ಲರೂ ಹೆಚ್ಚು ಶ್ರಮವಹಿಸಿ ಕೆಲಸ ಮಾಡಿ ಪ್ರಗತಿಯತ್ತ ಕೊಂಡೊಯ್ಯುವ ಅಗತ್ಯವಿದೆ ಎಂದರು.
ನಗರಸಭೆ ಮತ್ತು ಪುರಸಭೆಗಳಲ್ಲಿ ಬಾಕಿ ಉಳಿದಿರುವ ಸಾವಿರಾರು ಅಜರ್ಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಿ ಜನರಿಗೆ ಅನುಕೂಲ ಮಾಡಿಕೊಟ್ಟಾಗಲೇ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಿಯಾದಗಿರಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಜನಸಮಸ್ಯೆಗಳಿಗೆ ಎಷ್ಟು ತ್ವರಿತವಾಗಿ ಪರಿಹಾರ ಕೊಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.ಕ್ಕೆ ಉತ್ತಮ ಹೆಸರು ಬರಲಿದೆಯಲ್ಲದೆ ಆಡಳಿತಯಂತ್ರ ಚುರುಕಾಗಿ ಸಾಗಲು ಸಾಧ್ಯ. ಇಂದಿನ ಕಾರ್ಯಕ್ರಮದಲ್ಲಿ ಸಾಧ್ಯವಾದಷ್ಟು ಜನರ ಅಜರ್ಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲು ಪ್ರಯತ್ನಿಸುವುದಾಗಿ ಹೇಳಿದರು.