ಹೆದ್ದಾರಿ ಕಾಮಗಾರಿ ಕುರಿತು ಸಂಸದರ ಚರ್ಚೆ

3 ckm 9
ಜಿಲ್ಲೆಯ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಸಂಬAಧಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರೊಂದಿಗೆ ಭೂ ಸ್ವಾಧೀನ ಪ್ರಕ್ರಿಯೆ, ಪರಿಹಾರ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಚರ್ಚಿಸಿದರು.
Published on

ಚಿಕ್ಕಮಗಳೂರು: ಜಿಲ್ಲೆಯ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಸಂಬAಧಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರೊಂದಿಗೆ ಭೂ ಸ್ವಾಧೀನ ಪ್ರಕ್ರಿಯೆ, ಪರಿಹಾರ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕಡವಂತಿ ಗ್ರಾಪಂ ಸದಸ್ಯ ವಿನೋದ್ ಬೊಗಸೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net