ಹೊರಗುತ್ತಿಗೆ ನೌಕರರ ಸಂಘಕ್ಕೆ ನೇಮಕ

Lokesh
Published on

ಚಿತ್ರದುರ್ಗ: ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಘಟಕಕ್ಕೆ ಅಧ್ಯಕ್ಷರಾಗಿ ಎಂ.ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net