ಹೊಸ ಡಯಾಲಿಸಿಸ್ ಕೇಂದ್ರ ಆರಂಭ

Dialysis
Published on

ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸಿಸ್ ಯಂತ್ರಗಳೊಂದಿಗೆ ಕೇಂದ್ರ ಆರಂಭಿಸಲಾಗಿದೆ.

ಎಲ್ಲ ನೋಂದಾಯಿತ ರೋಗಿಗಳಿಗೆ ಉಚಿತ ಹಾಗೂ ಪ್ರತಿ ರೋಗಿಗೂ ಪ್ರತ್ಯೇಕ ಡಿಸ್ಪೋಸಿಬಲ್ ಡಯಾಲೈಸರ್ ಬಳಸಲಾಗುವುದು. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net