ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್; ಸರ್ಕಾರದ ಪ್ರಸ್ತಾವನೆ ಖಂಡಿಸಿ ಪ್ರತಿಭಟನೆ

27 Dwd 6
Published on

ಧಾರವಾಡ: ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡುವ ಸರ್ಕಾರದ ಪ್ರಸ್ತಾವನೆ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎ೦ಎಸ್‌ಎಸ್) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ವತಿಯಿಂದ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಮಧುಲತಾ ಗೌಡರ, ಭವಾನಿಶಂಕರ ಗೌಡ, ಗಂಗೂಬಾಯಿ ಕೊಕರೆ, ರಣಜಿತ್ ಧೂಪದ್, ದೇವಮ್ಮ ದೇವತ್ಕಲ್, ಪ್ರೀತಿ ಸಿಂಗಾಡಿ, ಮುರುಗಮ್ಮ ಗರಗದ, ಹಲೀಮಾ ಶೇಖ್, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net