ಹೋರಾಟಗಾರರನ್ನು ಬಿಡುಗಡೆಗೊಳಿಸಿ

Vijayasene
Published on

ಚಿತ್ರದುರ್ಗ: ಕನ್ನಡಿಗರ ಮೇಲೆ ದೌರ್ಜನ್ಯ ಮಾಡಿರುವ ಎಸಿಪಿ ಲಕ್ಷ್ಮಿಕಾಂತ್ ಅವರನ್ನು ಅಮಾನತುಗೊಳಿಸಬೇಕು, ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಗುರುವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ಕರುನಾಡ ವಿಜಯಸೇನೆ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ಜಗದೀಶ್, ಗೋಪಿನಾಥ್, ಅವಿನಾಶ್, ರಾಜಣ್ಣ, ಪ್ರದೀಪ, ಹರೀಶ್, ಸುರೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net