ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

ಬೆಂಗಳೂರು: ಮದುವೆಗೂ ಮುಂಚಿನ ಫೋಟೋಶೂಟ್​​ಗಳು ಬಹಳಷ್ಟು ಬಂದಿವೆ. ಚಿತ್ರ-ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ಅಂಥ ಫೋಟೋಗಳು ವೈರಲ್ ಆಗಿವೆ. ಆದರೆ ಇಲ್ಲೊಂದು ಫೋಟೋಶೂಟ್​ ಅದರ ಮೂಲ ಉದ್ದೇಶದ ಕಾರಣಕ್ಕಾಗಿಯೇ ವೈರಲ್ ಆಗಿದೆ. ಅರ್ಥಾತ್, ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್​ ಈಗ ಹಲವರ ಗಮನ ಸೆಳೆದಿದೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು! ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು … Continue reading ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!