11 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಜೆಪಿ ಡುಮಿನಿ! JP Duminy
JP Duminy : ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜೀನ್ ಪಾಲ್ ಡುಮಿನಿ 14 ವರ್ಷಗಳ ದಾಂಪತ್ಯಕ್ಕೆ ಅಂತ್ಯವಾಡಿದ್ದು, ತಮ್ಮ ಪತ್ನಿ ಸೂ ಅವರಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಪತ್ನಿಗೆ ಡಿವೋರ್ಸ್ ನೀಡಿರುವ ಸುದ್ದಿಯನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಡುಮಿನಿ ಪೋಸ್ಟ್ ಮಾಡಿದ್ದಾರೆ. ಡುಮಿನಿ ಮತ್ತು ಅವರ ಪತ್ನಿ ಸೂ ಪರಸ್ಪರ ಒಪ್ಪಿಗೆಯಿಂದಲೇ ಈ ತೀರ್ಮಾನಕ್ಕೆ ಬಂದಿದ್ದಾರೆ. ಒಟ್ಟಿಗೆ ಹಲವು ಅದ್ಭುತ ಸಮಯಗಳನ್ನು ಕಳೆದ ನಂತರ, ನಾವು ಬೇರ್ಪಡಲು ನಿರ್ಧರಿಸಿದ್ದೇವೆ ಎಂದು ಡುಮಿನಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ. ಬಹಳ … Continue reading 11 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಜೆಪಿ ಡುಮಿನಿ! JP Duminy
Copy and paste this URL into your WordPress site to embed
Copy and paste this code into your site to embed