ನಟಿ ದಿವ್ಯಾ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಿಂದ ಬಯಲಾಯ್ತು ಪತಿಯ ನಿಜ ಬಣ್ಣ! ಅಪ್ತ ಸ್ನೇಹಿತೆ ಬಿಚ್ಚಿಟ್ಟ ರಹಸ್ಯ

ಮುಂಬೈ: ಕಿರುತೆರೆ ನಟಿ ದಿವ್ಯಾ ಭಟ್ನಾಗರ್​ ಕೋವಿಡ್​ ಕಾರಣದಿಂದ ಸಾವನ್ನಪ್ಪಿ 24 ಗಂಟೆಗಳಲ್ಲೇ ಆಕೆಯ ಸಾವಿನ ಸುತ್ತ ಅನೇಕ ಅನುಮಾನಗಳು ಆರಂಭವಾಗಿವೆ. ನಟಿಯ ಸಾವಿಗೆ ಪರೋಕ್ಷವಾಗಿ ಪತಿ ಗಗನ್​ ಕಾರಣ ಎಂದು ಅನೇಕರು ಆರೋಪಿಸಲಾರಂಭಿಸಿದ್ದಾರೆ. ಅದರ ಬೆನ್ನಲ್ಲೇ ನಟಿ ಬರೆದಿಟ್ಟಿದ್ದ ಪತ್ರವೊಂದು ಸಿಕ್ಕಿದ್ದು, ಆಕೆಯ ಆಪ್ತ ಸ್ನೇಹಿತೆಯೂ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಬರ್ತ್​ಡೇ ಪಾರ್ಟಿಗೆ ಹೋದವ ಸಮುದ್ರಕ್ಕೆ ಬಿದ್ದ! ಬದುಕುವುದಕ್ಕೆ ಆತ ಮಾಡಿದ್ದೇನು ಗೊತ್ತಾ? ದಿವ್ಯಾ, ಗಗನ ಗಬ್ರೂ ಹೆಸರಿನ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು. ಆದರೆ ಮದುವೆಯಾದಾಗಿನಿಂದ … Continue reading ನಟಿ ದಿವ್ಯಾ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಿಂದ ಬಯಲಾಯ್ತು ಪತಿಯ ನಿಜ ಬಣ್ಣ! ಅಪ್ತ ಸ್ನೇಹಿತೆ ಬಿಚ್ಚಿಟ್ಟ ರಹಸ್ಯ