ದೀಪಾವಳಿ ಹಬ್ಬಕ್ಕೆ ಮಾಡಿ ಸಿಹಿಯಾದ ಲಡ್ಡು, ಅಕ್ಕಿ ಪಾಯಸ

ದೀಪಾವಳಿ ಹಬ್ಬವೆಂದರೆ ಅದು ಬೆಳಕಿನ ಹಬ್ಬ. ಸಮೃದ್ಧಿ, ಸಂತೋಷ, ಶಾಂತಿ ಮತ್ತು ಸಂಪತ್ತನ್ನು ಆಶೀರ್ವದಿಸುವಂತೆ ಕೇಳಿಕೊಳ್ಳುತ್ತಾರೆ. ದೇಶದ ಬಹುತೇಕ ಸ್ಥಳಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. ಇನ್ನೂ ಕೆಲವು ಕಡೆ ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬವನ್ನು ಆಚರಿಸಲು ಹಲವಾರು ಸಂಪ್ರದಾಯಗಳಿವೆ. ಸಿಹಿ ತಿನಿಸುಗಳನ್ನು ತಯಾರಿಸಿ ಹಂಚಿಕೊಳ್ಳುವುದೂ ಒಂದು. ಹಾಗಾದರೆ ಹಬ್ಬಕ್ಕೆ ಲಡ್ಡು ಮತ್ತು ಪಾಯಸವನ್ನು ಮಾಡುವ ವಿಧಾನವನ್ನು ತಿಳಿಯೋಣ ಬನ್ನಿ. ಕಡಲೆ ಹಿಟ್ಟಿನ ಲಡ್ಡು ಮಾಡುವ ವಿಧಾನ: ಬೇಕಾಗಿರುವ ಸಾಮಗ್ರಿಗಳು ಕಡಲೇ ಹಿಟ್ಟು … Continue reading ದೀಪಾವಳಿ ಹಬ್ಬಕ್ಕೆ ಮಾಡಿ ಸಿಹಿಯಾದ ಲಡ್ಡು, ಅಕ್ಕಿ ಪಾಯಸ