ಡಿಜೆ ಹಳ್ಳಿ ಗಲಭೆ ಆರಂಭದ ಆ ಕ್ಷಣ… ಪೊಲೀಸ್​ ಠಾಣೆಯಲ್ಲಿದ್ದುಕೊಂಡೇ ಸಾವಿರಾರು ಜನರನ್ನು ಕರೆಸಿಕೊಂಡ ದುಷ್ಕರ್ಮಿಗಳು

ಬೆಂಗಳೂರು: ಫೇಸ್​ಬುಕ್​ನಲ್ಲಿ ಇಸ್ಲಾಂ ಧರ್ಮಗುರುವಿನ ಬಗ್ಗೆ ಅವಹೇಳನಕಾರಿ ಬರಹ ಹಾಕಿದ್ದ ನವೀನ್​ನನ್ನು ಕೂಡಲೇ ತಂದೊಪ್ಪಿಸುವಂತೆ ಪೊಲೀಸ್​ ಠಾಣೆಯಲ್ಲಿ ಪಟ್ಟು ಹಿಡಿದಿದ್ದ ಶಿವಾಜಿನಗರದ ಸೈಯದ್ ಅಜ್ನಾನ್ ಹಾಗೂ ಮುಜಾಮಿಲ್ ಪಾಷ ಅವರೇ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಗಲಭೆ ಸಂಭವಿಸಲು ಪ್ರಮುಖ ಕಾರಣಕರ್ತರು ಎಂದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಶಿವಾಜಿನಗರದಲ್ಲಿ ಧಾರ್ಮಿಕ ಶಾಲೆ ನಡೆಸುತ್ತಿರುವ ಸೈಯದ್ ಅಜ್ನಾನ್, ಎಸ್‌ಡಿಪಿಐ ಪಕ್ಷದ ಮುಖಂಡ ಮುಜಾಮಿಲ್ ಪಾಷ ಸೇರಿದಂತೆ 15 ಮಂದಿ ಮಂಗಳವಾರ ರಾತ್ರಿ 8.30ರ ಸುಮಾರಿಗೆ … Continue reading ಡಿಜೆ ಹಳ್ಳಿ ಗಲಭೆ ಆರಂಭದ ಆ ಕ್ಷಣ… ಪೊಲೀಸ್​ ಠಾಣೆಯಲ್ಲಿದ್ದುಕೊಂಡೇ ಸಾವಿರಾರು ಜನರನ್ನು ಕರೆಸಿಕೊಂಡ ದುಷ್ಕರ್ಮಿಗಳು