ಡಿಜೆ ಹಳ್ಳಿ ಗಲಭೆ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್​ ಬಿಜೆಪಿ ಅಭಿಮಾನಿ ಎಂದ ಡಿ.ಕೆ.ಶಿವಕುಮಾರ್​

ಬೆಂಗಳೂರು: ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಹಾಕುವ ಮೂಲಕ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣನಾದ ನವೀನ್​ ಎಂಬಾತನಿಗೂ ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೂ ಯಾವುದೇ ರಾಜಕೀಯ ಸಂಬಂಧ ಇರಲಿಲ್ಲ. ನವೀನ್​ ಬಿಜೆಪಿ ಅಭಿಮಾನಿ, ಕಾರ್ಯಕರ್ತ ಎಂದು ಡಿ.ಕೆ. ಶಿವಕುಮಾರ್ ಹೊಸ ಬಾಂಬ್​ ಸಿಡಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ನವೀನ್​ ಬಿಜೆಪಿ ಪರ ಫೇಸ್​ಬುಕ್​ನಲ್ಲಿ ಮಾಡಿಕೊಂಡಿದ್ದ ಪೋಸ್ಟ್ ಅನ್ನು ಕೆಪಿಸಿಸಿ ಕಚೇರಿಯಲ್ಲಿ ಪ್ರದರ್ಶಿಸಿದ ಡಿಕೆಶಿ, ಸತ್ಯಶೋಧನೆಗಾಗಿ ಹಿರಿಯ … Continue reading ಡಿಜೆ ಹಳ್ಳಿ ಗಲಭೆ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್​ ಬಿಜೆಪಿ ಅಭಿಮಾನಿ ಎಂದ ಡಿ.ಕೆ.ಶಿವಕುಮಾರ್​