ಕಾವೇರಿಗಾಗಿ ಹೋರಾಡುತ್ತಿರುವವರು ಮೇಕೆದಾಟು ಯೋಜನೆ ಜಾರಿಗೆ ಏಕೆ ಆಗ್ರಹಿಸುತ್ತಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾವರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಬಿಕ್ಕಟ್ಟಿಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ಈ ವಿಚಾರದಲ್ಲಿ ರಾಜಕಾರಣ ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ. ಕಾವೇರಿ ನೀರಿಗಾಗಿ ಅನೇಕ ಸಂಘಟನೆಗಳು ಹೋರಾಟ ನಡೆಸುತ್ತಿರುವುದು ಒಳ್ಳೆಯ ವಿಚಾರ. ಆದರೆ, ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು. ಯೋಜನೆ ಜಾರಿ ಮಾಡುವಂತೆ ಏಕೆ ಈ ಸಂಘಟನೆಗಳು ಆಗ್ರಹಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಕಾವೇರಿ … Continue reading ಕಾವೇರಿಗಾಗಿ ಹೋರಾಡುತ್ತಿರುವವರು ಮೇಕೆದಾಟು ಯೋಜನೆ ಜಾರಿಗೆ ಏಕೆ ಆಗ್ರಹಿಸುತ್ತಿಲ್ಲ: ಡಿ.ಕೆ. ಶಿವಕುಮಾರ್