ಡಿಜಿಪಿಯನ್ನೇ ನಾಲಾಯಕ್​ ಎಂದ ಡಿಕೆಶಿ!

ಬೆಂಗಳೂರು: ಪೊಲೀಸ್ ಮಹಾ ನಿರ್ದೇಶಕ ಬಿಜೆಪಿಯ ಬಾಲಬಡುಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನಾಲಾಯಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (ಡಿಕೆಶಿ) ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಇತಿಹಾಸ ತಿರುಚಲು ಉರಿಗೌಡ, ನಂಜೇಗೌಡ ದ್ವಾರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರವೀಣ್ ಸೂದ್ ಒಳ್ಳೆಯವರು, ನಿಷ್ಪಕ್ಷಪಾತ ವ್ಯಕ್ತಿ ಅಂದುಕೊಂಡಿದ್ದೆ ಎಂದ ಅವರು ಬಿಜೆಪಿಯವರು ಉರಿಗೌಡ, … Continue reading ಡಿಜಿಪಿಯನ್ನೇ ನಾಲಾಯಕ್​ ಎಂದ ಡಿಕೆಶಿ!