ಇನ್ನು ಮುಂದೆ ಬಿಬಿಎಂಪಿಯ ಎಲ್ಲ ಕಾಮಗಾರಿ ವಿಡಿಯೋ ಮಾಡಲು ಡಿಕೆಶಿ ಸೂಚನೆ!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸುಮಾರು ಎರಡು ಗಂಟೆಗಳ ಕಾಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಬಿಬಿಎಂಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬಳಿಕ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ಕಾಮಗಾರಿ ನಡೆಸುವಾಗ ವಿಡಿಯೋ ಮಾಡಿ ಇಡಬೇಕು. ಎಲ್ಲವನ್ನೂ ಪರಿಶೀಲಿಸುತ್ತೇನೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್​​ ನಾಯಕರು ದೇಶಭಕ್ತಿಯನ್ನು ಆರ್​ಎಸ್​​ಎಸ್​​ನಿಂದ ಕಲಿಯಲಿ! ರಾಜಕಾಲುವೆ ಅಭಿವೃದ್ಧಿ, ಟೌನ್ ಪ್ಲಾನಿಂಗ್, ಟ್ಯಾಕ್ಸ್ ಸಂಗ್ರಹಣೆ, ಒತ್ತುವರೆ ತೆರವು ಕಾರ್ಯಗಳಿಗೆ ಸಂಬಂಧಿಸಿದಂತೆ ಸುಧೀರ್ಘ ಚರ್ಚೆ … Continue reading ಇನ್ನು ಮುಂದೆ ಬಿಬಿಎಂಪಿಯ ಎಲ್ಲ ಕಾಮಗಾರಿ ವಿಡಿಯೋ ಮಾಡಲು ಡಿಕೆಶಿ ಸೂಚನೆ!