Weekend with Ramesh; ಸಾಧಕರ ಕುರ್ಚಿ ಏರಲಿದ್ದಾರಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌!

ಬೆಂಗಳೂರು: ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ವಿಕೇಂಡ್​ ವಿತ್​ ರಮೇಶ್​​ ಕಾರ್ಯಕ್ರಮವು ಜನಮನ್ನಣೆಯನ್ನು ಪಡೆದುಕೊಂಡಿದೆ. ಈ ಕಾರ್ಯಕ್ರಮದಲ್ಲಿ ಸ್ಟಾರ್​​ ನಟ-ನಟಿಯರು, ರಾಜಕಾರಣಿಗಳು, ಉದ್ಯಮಿಗಳು, ರಂಗಭೂಮಿ ಕಲಾವಿಧರು ಹೀಗೆ ಹಲವು ಸಾಧಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸಾಧನೆ ಮಾಡುವ ಮೂಲಕವಾಗಿ ಸಮಾಜವೇ ಒಮ್ಮೆ ಇವರ ಕಡೆಗೆ ತಿರುಗಿ ನೋಡುವಂತೆ ಮಾಡಿದ ಸಾಧಕರನ್ನು ಗುರುತಿಸುವ ಕೆಲಸವನ್ನು ಈ ಕಾರ್ಯಕ್ರಮ ಮಾಡುತ್ತಿದೆ. ಈಗಾಗಲೇ ನೂರಾರು ಸಾಧಕರ ವೈಯಕ್ತಿಕ ಜೀವನ ಹಾಗೂ ಅವರು ನಡೆದು ಬಂದ ಹಾದಿಯನ್ನು ಕಣ್ಣಿಗೆ ಕಟ್ಟುವಂತೆ ಮಾಡಿದ ಕಾರ್ಯಕ್ರಮ ಇದಾಗಿದೆ. ಸೀಸನ್‌ … Continue reading Weekend with Ramesh; ಸಾಧಕರ ಕುರ್ಚಿ ಏರಲಿದ್ದಾರಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌!