More

    ಸಿಡಿ ಪ್ರಕರಣ: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್​ಗೂ ಶುರುವಾಯ್ತು ಸಂಕಷ್ಟ!?

    ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ದೂರು ದಾಖಲಾಗಿದೆ.

    ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಹಾಗೂ ನರೇಶ್ ಗೌಡ ಸೇರಿ ಐವರ ವಿರುದ್ಧ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವವರು ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದಾರೆ.

    ಇದನ್ನೂ ಓದಿರಿ: ಸುಷ್ಮಾ, ಜೇಟ್ಲಿ ಸಾವಿಗೆ ಪ್ರಧಾನಿಯತ್ತ ಬೊಟ್ಟು ಮಾಡಿದ ಡಿಎಂಕೆ- ಬೆಳ್ಳಂಬೆಳಗ್ಗೆ ಐಟಿ ಇಲಾಖೆ ನೀಡಿತು ಬಿಗ್​ ಶಾಕ್​!

    ಹನಿಟ್ರ್ಯಾಪ್ ಹಾಗೂ ಒಳಸಂಚಿಗೆ 500 ಕೋಟಿ ರೂ. ಅಕ್ರಮ ವ್ಯವಹಾರ ಆರೋಪ ಮಾಡಲಾಗಿದ್ದು, ಇಸಿಐಆರ್ ದಾಖಲಿಸಿಕೊಂಡು ಅಕ್ರಮ ವ್ಯವಹಾರಗಳ ತನಿಖೆಗೆ ಆಗ್ರಹಿಸಿದ್ದಾರೆ.

    ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆಗೆ ಮನವಿ ಮಾಡಿದ್ದು, ದೆಹಲಿಯ ಇಡಿ ನಿರ್ದೇಶಕ ಹಾಗೂ ಬೆಂಗಳೂರಿನ ಜಂಟಿ ನಿರ್ದೇಶಕರಿಗೆ ಪ್ರಿವೆನ್ಷನ್ ಆಫ್ ಮನಿ ಲ್ಯಾಂಡ್ರಿಂಗ್ ಆ್ಯಕ್ಟ್ ಅಡಿ ತನಿಖೆಗೆ ಶ್ರೀಧರ್ ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಯುವತಿ ಹೇಳಿಕೆ ಕೊಟ್ಟು 3 ದಿನ ಕಳೆದ್ರು ರಮೇಶ್ ಜಾರಕಿಹೊಳಿ ಮೌನ: ಇಂದು ಕಾಣಿಸಿಕೊಳ್ತಾರಾ ಸಾಹುಕಾರ್?

    ಸಿಡಿ ಪ್ರಕರಣ: ಪ್ರಕರಣ ಮುಕ್ತಾಯವಾದ ಮೇಲೆ ಬಂಧನದ ಪ್ರಶ್ನೆ ಮಾಡ್ರಪ್ಪ ಎಂದ ಪೊಲೀಸ್​ ಮಹಾನಿರ್ದೇಶಕ

    ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಅರೆಬೆತ್ತಲೆ ಯುವಕ-ಯುವತಿಯರನ್ನು ಥಳಿಸಿದ ಬೆನ್ನಲ್ಲೇ ಮತ್ತೊಂದು ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts