ಸಿಡಿ ಪ್ರಕರಣ: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್​ಗೂ ಶುರುವಾಯ್ತು ಸಂಕಷ್ಟ!?

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ದೂರು ದಾಖಲಾಗಿದೆ. ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಹಾಗೂ ನರೇಶ್ ಗೌಡ ಸೇರಿ ಐವರ ವಿರುದ್ಧ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವವರು ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದಾರೆ. ಇದನ್ನೂ ಓದಿರಿ: ಸುಷ್ಮಾ, ಜೇಟ್ಲಿ ಸಾವಿಗೆ ಪ್ರಧಾನಿಯತ್ತ ಬೊಟ್ಟು ಮಾಡಿದ ಡಿಎಂಕೆ- ಬೆಳ್ಳಂಬೆಳಗ್ಗೆ ಐಟಿ ಇಲಾಖೆ ನೀಡಿತು ಬಿಗ್​ ಶಾಕ್​! ಹನಿಟ್ರ್ಯಾಪ್ ಹಾಗೂ ಒಳಸಂಚಿಗೆ … Continue reading ಸಿಡಿ ಪ್ರಕರಣ: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್​ಗೂ ಶುರುವಾಯ್ತು ಸಂಕಷ್ಟ!?