ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಉತ್ತರ ಕೊಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿಯವರ ಷಡ್ಯಂತ್ರ ಏನೇ ಇರಬಹುದು, ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನನ್ನೇ ಕರೆಸದೆ, ಕೇಳದೆ ಅದು ಹೇಗೆ ಶೇಕಡಾ 90 ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ ಎಂದಿದ್ದಾರೆ. ಶೇ 90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ … Continue reading ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಉತ್ತರ ಕೊಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್