ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ. ಗುತ್ತಿಗೆದಾರನ ಮನೆ ಐಟಿ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಇಲ್ಲದೆ ಯಾವ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ ಎಂದು ಆರೋಪಿಸಿದ್ದಾರೆ. ಬಿಬಿಎಂಪಿಯಿಂದ ಬಿಡುಗಡೆಯಾದ 650 ಕೋಟಿ ಅನುದಾನದಲ್ಲಿ ಪಡೆದ ಕಮಿಷನ್ ಹಣವನ್ನು ಅಂಬಿಕಾಪತಿ ಮೂಲಕ ಕಳಿಸುತ್ತಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಹೆಚ್ಚಾಗಿ ಗೊತ್ತಿಲ್ಲಾ … Continue reading ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್