ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಹೇಳಿಕೆ; ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು ಎಂದ ಡಿ.ಕೆ. ಶಿವಕುಮಾರ್
ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಭರ್ಜರಿ ಸಿದ್ದತೆ ಆರಂಭಿಸಿದ್ದು, ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕೆಲಸ ಆರಂಭಿಸಿವೆ. ಅದಕ್ಕೆ ಮುನ್ನುಡಿ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಅವರ … Continue reading ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಹೇಳಿಕೆ; ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು ಎಂದ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed