ಜಗದೀಶ್​ ಶೆಟ್ಟರ್​ ಘರ್​ವಾಪ್ಸಿ; ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ತೊರೆದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ರಾಜಕೀಯ ವಲಯದಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್​, ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. … Continue reading ಜಗದೀಶ್​ ಶೆಟ್ಟರ್​ ಘರ್​ವಾಪ್ಸಿ; ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ ಎಂದ ಡಿ.ಕೆ. ಶಿವಕುಮಾರ್