ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ. ವಿಧಾನಸೌಧದೊಳಗೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ … Continue reading ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್