ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ, ಅದರಲ್ಲಿ ತಪ್ಪೇನಿಲ್ಲವೆಂದ ಡಿಕೆಶಿ!

ಉತ್ತರಕನ್ನಡ: ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ  ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದಳದವರು ಆರಂಭದಲ್ಲೇ … Continue reading ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ, ಅದರಲ್ಲಿ ತಪ್ಪೇನಿಲ್ಲವೆಂದ ಡಿಕೆಶಿ!