ಚಾಮರಾಜನಗರ ಆಕ್ಸಿಜನ್ ದುರಂತ: ಮನಕಲಕುವ ಸತ್ಯ ಹಂಚಿಕೊಂಡ ಡಿಕೆಶಿ..

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನಕಲಕುವ ವಿಡಿಯೋವನ್ನು ಹಂಚಿಕೊಂಡು, ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.   #ChamarajanagaraInsideStories uncovers the horror of the Oxygen Tragedy which shattered the life of 36 families! We are the voice of their despair and helplessness, as they grapple the devastating loss, seeking answers from … Continue reading ಚಾಮರಾಜನಗರ ಆಕ್ಸಿಜನ್ ದುರಂತ: ಮನಕಲಕುವ ಸತ್ಯ ಹಂಚಿಕೊಂಡ ಡಿಕೆಶಿ..