ಬೆಂಗಳೂರು ಜಲಕ್ಷಾಮ; ರಾಜ್ಯಕ್ಕೆ ಬಿಜೆಪಿಯವರು ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಜಲಕ್ಷಾಮ ಹೆಚ್ಚುತ್ತಿದ್ದು, ಸರ್ಕಾರ ಪರ್ಯಾಯ ವ್ಯವಸ್ಥೆಯಲ್ಲಿ ನಿರತವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬರ ಮತ್ತು ನೀರಿನ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಪರಿಹಾರ ಕಂಡುಕೊಂಡಿರುವುದಕ್ಕೆ ಬಿಜೆಪಿ ಅಸೂಯೆ ಪಡುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಪಕ್ಷಕ್ಕೆ ಬೇರೆ ಕೆಲಸವಿಲ್ಲ. ಇದು ಕೇವಲ … Continue reading ಬೆಂಗಳೂರು ಜಲಕ್ಷಾಮ; ರಾಜ್ಯಕ್ಕೆ ಬಿಜೆಪಿಯವರು ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಡಿ.ಕೆ. ಶಿವಕುಮಾರ್