ಈಶ್ವರಪ್ಪ ‘ಲವ್ ಲೆಟರ್’ ಕಳುಹಿಸಿಕೊಟ್ಟಿದ್ದಾರೆ; ಡಿಕೆಶಿ ವ್ಯಂಗ್ಯ

ಬೆಂಗಳೂರು: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು, “ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ಲವ್ ಲೆಟರ್ ಕಳುಹಿಸಿದ್ದಾರೆ! ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಈಶ್ವರಪ್ಪನವರು ”ಲವ್ ಲೆಟರ್” ಕಳುಹಿಸಿಕೊಟ್ಟಿದ್ದಾರೆ. ಬಿಜೆಪಿಯಿಂದ ಇನ್ನಷ್ಟು ಜನರು ಲೆಟರ್ … Continue reading ಈಶ್ವರಪ್ಪ ‘ಲವ್ ಲೆಟರ್’ ಕಳುಹಿಸಿಕೊಟ್ಟಿದ್ದಾರೆ; ಡಿಕೆಶಿ ವ್ಯಂಗ್ಯ