‘ಅಸಮಾಧಾನವಿರುವುದು ಬಿಜೆಪಿಯಲ್ಲಿ, ನಮ್ಮ ಪಕ್ಷದಲ್ಲಿ ಎಲ್ಲಿದೆ’ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್

ಹುಬ್ಬಳ್ಳಿ: “ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಎಲ್ಲಿಯವರೆಗೂ ಬಂದಿದೆ ಎಂದು ಮಾಧ್ಯಮದವರು ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಡಿ.ಕೆ. ಶಿವಕುಮಾರ್ … Continue reading ‘ಅಸಮಾಧಾನವಿರುವುದು ಬಿಜೆಪಿಯಲ್ಲಿ, ನಮ್ಮ ಪಕ್ಷದಲ್ಲಿ ಎಲ್ಲಿದೆ’ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್