ಡಿಕೆಶಿ ಡಿಸಿಎಂ: ಪೂರ್ತಿ ಸಂತೋಷ ಇಲ್ಲ ಎಂದ ಸಹೋದರ ಸುರೇಶ್

ಬೆಂಗಳೂರು: ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲವಾದರೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎನ್ನುವ ವಿಚಾರ ಈಗಾಗಲೇ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!

ಇದೀಗ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್​ರನ್ನು ಸುದ್ದಿಗಾರರು ಮಾತನಾಡಿಸಿದಾಗ ನಿರ್ಧಾರದ ಬಗ್ಗೆ ಕೇಳಿದಾಗ ಪೂರ್ಣ ಸಂತೋಷವಿಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಸುರೇಶ್, “ನನಗೆ ಇದರ ಬಗ್ಗೆ ಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ… ಅದಕ್ಕಾಗಿಯೇ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನೋಡೋಣ.  ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಾರೈಸುತ್ತೇನೆ. ಆದರೆ ಅದು ಆಗಲಿಲ್ಲ, ಕಾದು ನೋಡೋಣ” ಎಂದು ಹೇಳಿದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!

ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…

ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information

ಬೆಂಗಳೂರು:  ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…