ಡಿಕೆಶಿ ಎರಡೂವರೆ ವರ್ಷ ಸಿಎಂ ಆಗ್ತಾರೆ ಎಂದ ಡಿಕೆ ಸುರೇಶ್​: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದಿಷ್ಟು?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಇದನ್ನೂ ಓದಿ:ರಂಗೇರಿದ ಲೋಕ ಅಖಾಡ: ಪಶ್ಚಿಮ ಬಂಗಾಳಕ್ಕೆ ಮಾರ್ಚ್​ 6ಕ್ಕೆ ಮೋದಿ, ಫೆ.28 ಅಮಿತ್ ಶಾ ಭೇಟಿ! ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ 2.5 ವರ್ಷಗಳ ಅಧಿಕಾರ ಹಂಚಿಕೆಯ ವಿಚಾರವೂ ಸದ್ದು ಮಾಡುತ್ತಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ … Continue reading ಡಿಕೆಶಿ ಎರಡೂವರೆ ವರ್ಷ ಸಿಎಂ ಆಗ್ತಾರೆ ಎಂದ ಡಿಕೆ ಸುರೇಶ್​: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದಿಷ್ಟು?