ಜುಲೈ 25 ರಂದು ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ರಜೆ

rain
Published on

ಮಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಬಿರುಸಿನ ಮಳೆಯಾಗುತ್ತಿರುವ ಕಾರಣ ಹಾಗೂ  ರಾಜ್ಯ ಹವಾಮಾನ ಇಲಾಖೆಯು ರೆಡ್ ಅಲೆರ್ಟ್ ಫೋಷಿಸಿರುವ  ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಜುಲೈ 25 ರಂದು ಮಂಗಳವಾರ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net