ಡಿಕೆಶಿ ಮನೆಗೆ ಶಿವರಾಜ್​ಕುಮಾರ್​ ದಿಢೀರ್ ಭೇಟಿ ನೀಡಿದ್ದೇಕೆ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದು, ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರಲಿದ್ದಾರೆ ಎಂಬುದಕ್ಕೆ ಮತ್ತಷ್ಟು ಇಂಬು ನೀಡಿದೆ. ಮಾ.12ರಂದು ಡಿಕೆಶಿ ಮನೆಗೆ ಬೇಟಿ ನೀಡಿದ್ದ ಜೆಡಿಎಸ್​ನ ಮಾಜಿ ಶಾಸಕ ಮಧುಬಂಗಾರಪ್ಪ, ನಾನು ಮಾತ್ರವಲ್ಲ ನನ್ನ ಅಕ್ಕ ನನ್ನ ಅಕ್ಕ ಗೀತಾ ಶಿವರಾಜ್​ಕುಮಾರ್​ ಕೂಡ ಕಾಂಗ್ರೆಸ್​ಗೆ ಬರಲಿದ್ದಾರೆ. ಮಾತುಕತೆ ಆಗಿದೆ. ಬಂದಿದ್ದಾರೆ ಅಂದುಕೊಳ್ಳಿ. ಡಿಕೆಶಿ ಅಧ್ಯಕ್ಷತೆಯಲ್ಲಿ ಕೆಲಸ ಮಾಡೋ … Continue reading ಡಿಕೆಶಿ ಮನೆಗೆ ಶಿವರಾಜ್​ಕುಮಾರ್​ ದಿಢೀರ್ ಭೇಟಿ ನೀಡಿದ್ದೇಕೆ?