ಅಂಡರ್ ಪಾಸ್​ನಲ್ಲಿ ಸಿಲುಕಿ ಯುವತಿ ಸಾವು; ಭೇಟಿ ನೀಡಿದ ಡಿಕೆಶಿ

ಬೆಂಗಳೂರು: ಕೆ.ಆರ್ ಸರ್ಕಲ್ ಅಂಡರ್ ಪಾಸ್ ಬಳಿ ಸಿಲುಕಿ ಯುವತಿ ಸಾವನ್ನಪ್ಪಿರುವ ಪ್ರಕರಣ ನಡೆದಿದ್ದು ಘಟನೆಯ ಸುದ್ದಿ ಕೇಳಿ ಬರುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ದೌಡಾಯಿಸಿದ್ದಾರೆ. ಏನಿದು ಘಟನೆ? ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದರ ಪರಿಣಾಮ ನಗರದ ಅನೇಕ ಅಂಡರ್​ ಪಾಸ್​ಗಳಲ್ಲಿ ನೀರು ನಿಂತಿತ್ತು. ಈ ಸಂದರ್ಭ, ಕೆ.ಆರ್ ಸರ್ಕಲ್ ಅಂಡರ್ ಪಾಸ್ ಬಳಿ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು. ಡ್ರೈವರ್ ಮತ್ತು ಕುಟುಂಬಸ್ಥರು ಸೇರಿ ಏಳು ಜನ ಆಂಧ್ರ ಮೂಲದವರಾಗಿದ್ದು ಸಮಿತಾ … Continue reading ಅಂಡರ್ ಪಾಸ್​ನಲ್ಲಿ ಸಿಲುಕಿ ಯುವತಿ ಸಾವು; ಭೇಟಿ ನೀಡಿದ ಡಿಕೆಶಿ