ಮೊದಲ ಎರಡು ವರ್ಷ ಸಿಎಂ ಸ್ಥಾನ ಕೊಡಿ, ಇಲ್ಲಾಂದ್ರೆ ಏನೂ ಬೇಡ: ಡಿ.ಕೆ. ಶಿವಕುಮಾರ್​

ನವದೆಹಲಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿ ಹೊಸ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಇನ್ನು ಸರ್ಕಾರ ರಚನೆ ಸರ್ಕಸ್​ ದೆಹಲಿ ತಲುಪಿದ್ದು ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್​ ಹೈ ಕಮಾಂಡಿಗೆ ಕಗ್ಗಂಟ್ಟಾಗಿ ಪರಿಣಮಿಸಿದೆ. ಪಟ್ಟು ಸಡಿಲಿಸದ ನಾಯಕರು ಇನ್ನು ಕಾಂಗ್ರೆಸ್​ ಸರ್ಕಾರ ರಚಿಸಲಿರುವ ಬೆನ್ನಲ್ಲೇ ಮುಖ್ಯಮಂತ್ರಿ ರೇಸ್​ನಲ್ಲಿ ರಾಜ್ಯ ನಾಯಕರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ … Continue reading ಮೊದಲ ಎರಡು ವರ್ಷ ಸಿಎಂ ಸ್ಥಾನ ಕೊಡಿ, ಇಲ್ಲಾಂದ್ರೆ ಏನೂ ಬೇಡ: ಡಿ.ಕೆ. ಶಿವಕುಮಾರ್​