ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಪ್ರಚಂಡ ದಿಗ್ವಿಜಯ ಸಾಧಿಸಿದ್ದು ನಾಯಕರು ಹಾಗೂ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದು ಮಾತನಾಡುವ ವೇಳೆ ಭಾವುಕರಾಗಿದ್ದಾರೆ. ಕಷ್ಟದ ದಿನಗಳನ್ನು ನೆನೆದು ಭಾವುಕ ಇನ್ನು ಈ ಕುರಿತು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್​ ಪಕ್ಷದ ಮೇಲೆ ನಂಬಿಕೆ ಇಟ್ಟು ಮತದಾನ ಮಾಡಿದ ಕರ್ನಾಟಕದ ಜನತೆಗೆ ನನ್ನ ಸಾಷ್ಟಾಂಗ ನಮಸ್ಕಾರಗಳು. ಮಾತನಾಡುವ … Continue reading ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ