ಕರೊನಾ ಲಸಿಕೆಯಿಂದ ಡಿಎನ್​ಎ ಬದಲಾವಣೆ; 7 ಲಕ್ಷ ಜನರಿಗೆ ಅಡ್ಡ ಪರಿಣಾಮ; ಇಲ್ಲಿದೆ ಫ್ಯಾಕ್ಟ್​ ಚೆಕ್​….!

ನವದೆಹಲಿ: ಕರೊನಾ ಲಸಿಕೆ ಸಂಶೋಧನೆ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ವರ್ಷಾಂತ್ಯಕ್ಕೆ ರೋಗಿಗಳ ಬಳಕೆಗೆ ಮುಕ್ತವಾಗುವ ಎಲ್ಲ ಸಾಧ್ಯತೆಗಳು ಇವೆ. ಜತೆಗೆ, ಭಾರಿ ಭರವಸೆಯನ್ನು ಮೂಡಿಸಿವೆ. ಆಕ್ಸ್​ಫರ್ಡ್​ ವಿವಿ ಲಸಿಕೆಯಂತೂ ಮಾನವರ ಬಳಕೆಗೆ ಸುರಕ್ಷಿತವಾಗಿದೆ ಹಾಗೂ ಪ್ರತಿರೋಧ ಶಕ್ತಿಯನ್ನು ಉಂಟು ಮಾಡುತ್ತದೆ ಎಂಬುದು ಸಾಬೀತಾಗಿದೆ. ಇನ್ನು, ಅಮೆರಿಕದ ಮಾಡೆರ್ನಾ ಸಂಸ್ಥೆ ಕೂಡ ಮಾನವರ ಮೇಲೆ ಮೂರನೇ ಹಂತದ ಪ್ರಯೋಗದಲ್ಲಿ ತೊಡಗಿದೆ. ಭಾರತದಲ್ಲೂ ಭಾರತ್​ ಬಯೋಟೆಕ್​ನ ಕೊವಾಕ್ಸಿನ್​ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ಶುರುವಾಗಿದೆ. ಒಟ್ಟಾರೆ ಹೇಳುವುದಾದರೆ, ಜಗತ್ತಿನಾದ್ಯಂತ 20ಕ್ಕೂ ಅಧಿಕ … Continue reading ಕರೊನಾ ಲಸಿಕೆಯಿಂದ ಡಿಎನ್​ಎ ಬದಲಾವಣೆ; 7 ಲಕ್ಷ ಜನರಿಗೆ ಅಡ್ಡ ಪರಿಣಾಮ; ಇಲ್ಲಿದೆ ಫ್ಯಾಕ್ಟ್​ ಚೆಕ್​….!