ಮಂಗನ ಕಾಯಿಲೆ ಭಯ ಬೇಡ

Latest News

ಚೀನಾದ ಸೇತುವೆ ನಿರ್ಮಾಣಕ್ಕೆ ತಗುಲಿದ್ದು 3,000 ಕೋಟಿ ರೂಪಾಯಿ ಅಲ್ಲ 10,000 ಕೋಟಿ ರೂ

ನವದೆಹಲಿ: ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದೆ. ಪೋಟೋದ ಒಂದು ಭಾಗದಲ್ಲಿ ಗುಜರಾತ್ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭಬಾಯ್ ಪಟೇಲರ ಸ್ಟ್ಯಾಚು...

ಗುಜರಿ ಸೇರುವ ನೂರು ಕೋಟಿಗೂ ಅಧಿಕ ಹಳೆಯ ಟೈರ್​ಗಳ ಕಥೆಯೇನು?: ರಬ್ಬರ್ ಮರುಬಳಕೆಗೆ ಹೊಸ ತಂತ್ರಜ್ಞಾನ ಆವಿಷ್ಕಾರ

ಕೋಲ್ಕತ: ಪ್ರತಿವರ್ಷ ನೂರು ಕೋಟಿಗೂ ಅಧಿಕ ಹಳೆಯ ಟೈರ್​ಗಳು ಗುಜರಿಗೆ ಸೇರುತ್ತವೆ. ಇವುಗಳನ್ನು ಮರುಬಳಕೆ ಮಾಡುವುದು ತುಸು ವೆಚ್ಚದಾಯಕ ಹಾಗೂ ಪೂರ್ಣ ಪ್ರಮಾಣದಲ್ಲಿ...

ಮೈತ್ರಿ ಸರ್ಕಾರ ಪತನದ ಮೂಲ ಪುರುಷ ನಾನಲ್ಲ, ಮೂಲ ಪುರುಷನ ಪತ್ತೆಗೆ ಎಚ್​ಡಿಕೆ ತನಿಖೆ ನಡೆಸಲಿ : ಡಾ.ಸುಧಾಕರ್​

ಚಿಕ್ಕಬಳ್ಳಾಪುರ: ಮೈತ್ರಿ ಸರ್ಕಾರದ ಪತನಕ್ಕೆ ನಾನು ಮೂಲ ಪುರುಷನಲ್ಲ. ಆ ಮೂಲ ಪುರುಷನ ಪತ್ತೆಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ತನಿಖೆ ನಡೆಸಲಿ ಎಂದು...

ಚನ್ನರಾಯಪಟ್ಟಣ ತಾಲೂಕಿನ ಮತಿಘಟ್ಟ ಬಳಿ ಸೇತುವೆ ಡಿಕ್ಕಿಯಾದ ಕಾರು, ಐವರಿಗೆ ಗಾಯ

ಚನ್ನರಾಯಪಟ್ಟಣ: ತಾಲೂಕಿನ ಮತಿಘಟ್ಟ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆ ಏರಿ ಮೇಲಿನ ಸೇತುವೆಗೆ ಗುದ್ದಿರುವ ಪರಿಣಾಮ ಐವರು ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದವರಾದ ಐವರು...

ಒಂಬತ್ತನೇ ವಯಸ್ಸಿಗೇ ಪದವಿ ಪಡೆದು ವಿಶ್ವದಾಖಲೆಗೆ ಪಾತ್ರವಾದ ಮಗು

ಆ್ಯಮ್​ಸ್ಟರ್​ಡ್ಯಾಮ್: ಬುದ್ಧಿವಂತ ಮಗುವೊಂದು ಒಂಬತ್ತನೇ ವಯಸ್ಸಿಗೆ ಪದವಿ ಪೂರ್ಣಗೊಳಿಸುವ ಮೂಲಕ ವಿಶ್ವದ ಅತ್ಯಂತ ಕಿರಿಯ ಪದವೀಧರ ಎಂಬ ಖ್ಯಾತಿಗೆ ಪಾತ್ರವಾಗಿದೆ. ನೆದರ್ಲೆಂಡ್ ರಾಜಧಾನಿ...

<ಮಂಗನ ಕಾಯಿಲೆ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ಮದನ್ ಗೋಪಾಲ್ ಹೇಳಿಕೆ>

ವಿಜಯವಾಣಿ ಸುದ್ದಿಜಾಲ ಉಡುಪಿ

ಮಂಗನ ಕಾಯಿಲೆ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ, ಕಾಯಿಲೆ ಹರಡುವ ವಿಧಾನದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದು ಮಂಗನ ಕಾಯಿಲೆ ಕುರಿತ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ಮದನ್ ಗೋಪಾಲ್ ಕಿವಿಮಾತು ಹೇಳಿದರು.

ಜಿಲ್ಲೆಯ ಮಂಗನ ಕಾಯಿಲೆ ನಿಯಂತ್ರಣ ಕುರಿತು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಗುರುವಾರ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗನ ಕಾಯಿಲೆ ಕುರಿತು ಅರಣ್ಯದಂಚಿನ ಗ್ರಾಮಸ್ಥರಿಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಿ, ಅರಣ್ಯ, ಪಶುಪಾಲನೆ ಸೇರಿದಂತೆ ಎಲ್ಲ ಇಲಾಖೆಗಳೊಂದಿಗೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮತ್ತು ಜಿಲ್ಲಾಮಟ್ಟದ ಅಧಿಕಾರಿಯೊಬ್ಬರನ್ನು ಎಲ್ಲಾ ತಾಲೂಕುಗಳಿಗೆ ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಿ ಎಂದು ಸೂಚಿಸಿದರು. ಮಂಗನ ಕಾಯಿಲೆ ಕುರಿತು ಸತ್ಯಶೋಧನಾ ಸಮಿತಿ ಸರ್ಕಾರಕ್ಕೆ ಫೆ.24ರಂದು ವರದಿ ಸಲ್ಲಿಸುತ್ತದೆ ಎಂದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ.ಸಿಇಒ ಸಿಂಧೂ ಬಿ ರೂಪೇಶ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ.ಸಜ್ಜನ್ ಶೆಟ್ಟಿ, ಉಪ ನಿರ್ದೇಶಕ ಡಾ.ರಾಮಚಂದ್ರ ಬಾಯರಿ, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ ಡಾ. ಶಿವಕುಮಾರ್ ವೀರಯ್ಯ , ಡಿಎಚ್‌ಒ ಡಾ. ರೋಹಿಣಿ ಸಭೆಯಲ್ಲಿದ್ದರು.

ಮಂಗನಕಾಯಿಲೆ ಪತ್ತೆ ಆಗಿಲ್ಲ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಇಲ್ಲಿವರೆಗೆ ಪತ್ತೆಯಾಗಿಲ್ಲ, 129 ಮಂಗ ಸಾವನ್ನಪ್ಪಿದೆ, 48 ಶವ ಪರೀಕ್ಷೆ ಮಾಡಲಾಗಿದೆ, ಮಂಗನ ಸಾವು ಸಂಭವಿಸಿದ 5 ಕಿ.ಮೀ.ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಅರಣ್ಯದಂಚಿನ ಗ್ರಾಮಸ್ಥರಿಗೆ ಡಿಎಂಪಿ ತೈಲ ವಿತರಿಸಲಾಗುತ್ತಿದ್ದು, ಎಲ್ಲೆಡೆ ಸೂಕ್ತ ಎಚ್ಚರಿಕಾ ಫಲಕ ಅಳವಡಿಸಲಾಗಿದೆ. 3850 ಬಾಟಲ್ ಡಿಎಂಪಿ ತೈಲ ಸರಬರಾಜಾಗಿದ್ದು, ಹೆಚ್ಚಿನ ತೈಲಕ್ಕೆ ಬೇಡಿಕೆ ಸಲ್ಲಿಸಿದ್ದೇವೆ. ಮಣಿಪಾಲ ಆಸ್ಪತ್ರೆಯಲ್ಲಿ ಹೊರ ಜಿಲ್ಲೆಯ 171 ಸಂಶಯಾಸ್ಪದ ಮಂಗನ ಕಾಯಿಲೆಯ ರೋಗಿಗಳು ದಾಖಲಾಗಿದ್ದು, 146 ಮಂದಿ ಗುಣಮುಖರಾಗಿ ತೆರಳಿದ್ದಾರೆ. ಒಟ್ಟು 64 ಪಾಸಿಟಿವ್ ಪ್ರಕರಣ ಕಂಡುಬಂದಿದ್ದು 107 ನಗೆಟಿವ್ ಆಗಿದೆ, 25 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರಶಾಂತ್ ಭಟ್ ಮಾಹಿತಿ ನೀಡಿದರು.

11 ಮಂಗಗಳು ಸಾವು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 11 ಮಂಗಗಳು ಸಾವನ್ನಪ್ಪಿವೆ. ಶಿವಪುರ, ಪಳ್ಳಿ, ಕಕ್ಕುಂಜೆ, ನಿಟ್ಟೆ, ಮೊಲಹಳ್ಳಿ, ಇರ್ಮಡಿ ಹಾವಂಜೆ, ಹೆರೂರು, ಹಿಲಿಯಾಣ, ಹೆಬ್ರಿ ವ್ಯಾಪ್ತಿಯಲ್ಲಿ ಮಂಗಗಳು ಸಾವನ್ನಪ್ಪಿವೆ. ಪಳ್ಳಿ, ನಿಟ್ಟೆ, ಹಿಲಿಯಾಣ, ಹೆಬ್ರಿಯಲ್ಲಿ ದೊರೆತ 4 ಮಂಗಗಳ ಮೃತದೇಹವನ್ನು ಶವ ಪರೀಕ್ಷೆ ನಡೆಸಿ ಅಂಗಾಂಗ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ, ಸಾಗರ ತಾಲೂಕಿನ 34 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

- Advertisement -

Stay connected

278,471FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...