18 C
Bengaluru
Saturday, January 18, 2020

ಸ್ವಚ್ಛತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಬೇಡಿ: ಪಿ.ಆರ್.ಭರತ್

Latest News

ದೈನಂದಿನ ಬಳಕೆಯ ವಾಕ್ಯಗಳು

ದೃಢನಿರ್ಧಾರವಿದ್ದು ಶ್ರಮವಹಿಸಿ ಕೆಲಸ ಮಾಡಲು ಸಿದ್ಧರಿರುವ ವಿದ್ಯಾರ್ಥಿಗಳನ್ನು ವ್ಯವಹಾರದ ಜಗತ್ತು ಕೈ ಬೀಸಿ ಕರೆಯುತ್ತದೆ. Business world beckons hardworking and determined students....

ಅಣ್ವಸ್ತ್ರಕ್ಕಾಗಿ ತಂತ್ರಜ್ಞಾನ ಕದ್ದ ಪಾಕಿಸ್ತಾನ!

ವಾಷಿಂಗ್ಟನ್: ಪಾಕಿಸ್ತಾನ ಅಣ್ವಸ್ತ್ರ ಮತ್ತು ಕ್ಷಿಪಣಿಗಳ ನಿರ್ವಣಕ್ಕೆ ತಂತ್ರಜ್ಞಾನ ಕಳವು ಮಾಡಿದೆ ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ. ರಾವಲ್ಪಿಂಡಿ ಮೂಲದ ‘ಬಿಜಿನೆಸ್ ವರ್ಲ್ಡ್’ ಎಂಬ...

ಎಕ್ಸಾಂ ಟೆನ್ಷನ್​ಗೂ ಮೋದಿ ಮದ್ದು: ಜ.20 ಪರೀಕ್ಷಾ ಪೇ ಚರ್ಚಾ 3.0

ಜನವರಿ ಅರ್ಧ ಭಾಗ ಮುಗಿದೇ ಹೋಯ್ತು. ನಿಮ್ಮಲ್ಲಿ ಕೆಲವರಿಗೆ ಈಗಾಗಲೇ ಪರೀಕ್ಷೆಯ ಟೆನ್ಷನ್ ಶುರುವಾಗಿರಬೇಕಲ್ಲವೆ? ‘ಓದು ಓದು, ಪರೀಕ್ಷೆ ಬಂತು’ ಎಂದು ಅಪ್ಪ-ಅಮ್ಮ...

ರೈತರು, ಒಕ್ಕೂಟದ ಅಭಿವೃದ್ಧಿಗೆ ಹಾಲು ದರ ಏರಿಕೆ ಲಾಭ

ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರವನ್ನು ಮೂರು ರೂ. ಹೆಚ್ಚಿಸಿದರೆ ಆ ಸಂಪೂರ್ಣ ಮೊತ್ತವನ್ನು ರೈತರು, ಮಾರಾಟಗಾರರು, ಒಕ್ಕೂಟ ಹಾಗೂ ಉತ್ಪಾದಕರ ಸಂಘಗಳ...

ಸಹನೆ ಕಲಿಸಿದ ಗುರು ಅನುಭವದ ಆಗರ

ಕನ್ನಡ ಚಿತ್ರರಂಗದ ಅಪ್ರತಿಮ ಪ್ರತಿಭಾವಂತ ನಟ-ನಿರ್ದೇಶಕ-ನಿರ್ವಪಕ ಕಾಶೀನಾಥ್, ನಮ್ಮನ್ನೆಲ್ಲ ಅಗಲಿ ಇಂದಿಗೆ ಭರ್ತಿ 2 ವರ್ಷ. ಅದೆಷ್ಟೋ ಜನರಿಗೆ ಗುರು ಎನಿಸಿಕೊಂಡಿದ್ದ ಅವರ...

ಮಡಿಕೇರಿ: ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರು ಮತ್ತು ನಾನ್ ಕ್ಲೀನಿಕಲ್‌ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಬಾರದು ಎಂದು ಜಿಲ್ಲಾ ಸರ್ಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಒತ್ತಾಯಿಸಿದ್ದಾರೆ.

ಕೊಡಗು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 400 ಕ್ಕೂ ಹೆಚ್ಚು ನೌಕರರು ಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ರಾಜ್ಯ ಸರ್ಕಾರ ‘ಡಿ ಗ್ರೂಪ್ ನೌಕರ ಮತ್ತು ನಾನ್ ಕ್ಲೀನಿಕಲ್‌’ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಅರ್ಧದಷ್ಟು ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲು ತೀರ್ಮಾನ ಕೈಗೊಂಡಿತ್ತು. ಚುನಾವಣೆ ಹಿನ್ನೆಲೆ ಆದೇಶ ಮುಂದೂಡಿದ್ದು, ಜೂನ್ ನಲ್ಲಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದೆ.

ಈ ಹಿನ್ನೆಲೆ ಏ.29ರಂದು ಜಿಲ್ಲಾಧಿಕಾರಿ ಮೂಲಕ ಆರೋಗ್ಯ ಸಚಿವರಿಗೆ, ಉಸ್ತುವಾರಿ ಸಚಿವರಿಗೆ ಸಿಬ್ಬಂದಿಯ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಚ್.ಜಾನಕಿ, ಖಜಾಂಜಿ ಲೋಕೇಶ್, ಸದಸ್ಯೆ ಬಿ.ಎಸ್.ಮಂಜುಳಾ ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...