ಪುರುಷರಂತೆ ಮಹಿಳಾ ಕ್ರಿಕೆಟರ್ಸ್​ ಕೂಡ ಗಾರ್ಡ್ಸ್​ ಧರಿಸುತ್ತಾರೆಯೇ? ನಿಮಗೆ ಗೊತ್ತಿರದ ಮತ್ತೊಂದು ರಕ್ಷಾಕವಚವಿದೆ!

ನವದೆಹಲಿ: ಇತ್ತೀಚೆಗೆ ನಡೆದ ಪಂದ್ಯದಲ್ಲಿ ಸರ್ಫರಾಜ್​ ಖಾನ್​ ಹೆಲ್ಮೆಟ್​ ಧರಿಸದಿದ್ದಕ್ಕೆ ನಾಯಕ ರೋಹಿತ್​ ಶರ್ಮ ಬೈದು ಬುದ್ಧಿ ಹೇಳಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದರಿಂದ ಕ್ರಿಕೆಟ್ ಆಡುವಾಗ ಹೆಲ್ಮೆಟ್ ಮತ್ತು ಗಾರ್ಡ್ಸ್ ಅವಶ್ಯಕತೆ ಎಷ್ಟಿದೆ ಎಂಬುದು ಅರ್ಥವಾಗುತ್ತದೆ. ಇಲ್ಲದಿದ್ದರೆ ತಲೆ ಮತ್ತು ಇತರ ಪ್ರಮುಖವಾದ ಅಂಗಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ಕ್ರಿಕೆಟ್​ನಲ್ಲಿ ಬ್ಯಾಟರ್​ಗೆ ಮಾತ್ರ ಚೆಂಡನ್ನು ಬಡಿಯುವುದಿಲ್ಲ, ಅದೇ ಚೆಂಡು ಮೈದಾನದಲ್ಲಿರುವವರಿಗೂ ಬಡಿಯುತ್ತದೆ. ಕೀಪರ್‌, ಫೀಲ್ಡರ್‌ ಹಾಗೂ ಬೌಲರ್​ಗೂ ಬಡಿಯಬಹುದು. ಅಷ್ಟೇ … Continue reading ಪುರುಷರಂತೆ ಮಹಿಳಾ ಕ್ರಿಕೆಟರ್ಸ್​ ಕೂಡ ಗಾರ್ಡ್ಸ್​ ಧರಿಸುತ್ತಾರೆಯೇ? ನಿಮಗೆ ಗೊತ್ತಿರದ ಮತ್ತೊಂದು ರಕ್ಷಾಕವಚವಿದೆ!