ಟಗರು ಪುಟ್ಟಿ ಮಾನ್ವಿತಾ ಕಾಮತ್​ ಕೈ ಹಿಡಿಯಲಿರುವ ಹುಡುಗ ಹೇಗಿದ್ದಾರೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​​ವುಡ್​ ನಟಿ ಮಾನ್ವಿತಾ ಕಾಮತ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಕುರಿತಾಗಿ ನಟಿ ಕೆಲವು ದಿನಗಳ ಹಿಂದೆ ಸೋಶಿಯಲ್​​ ಮೀಡಿಯಾ ಮೂಲಕವಾಗಿ ತಾವು ಮದುವೆ ಆಗುತ್ತಿರುವುದಾಗಿ ತಿಳಿಸಿದ್ದರು. ಟಗರು ಪುಟ್ಟಿ ಕೈ ಹಿಡಿಯುವ ವರ ಹೇಗೆ ಇದ್ದಾನೆ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಮಾನ್ವಿತಾ ಕಾಮತ್ ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅರುಣ್ ಕುಮಾರ್ ಕೈ ಹಿಡಿಯಲು ರೆಡಿಯಾಗಿದ್ದಾರೆ. ಮದುವೆಯಾಗುವ ಹುಡುಗನ ಫೋಟೋ ಕೂಡ ನಟಿ … Continue reading ಟಗರು ಪುಟ್ಟಿ ಮಾನ್ವಿತಾ ಕಾಮತ್​ ಕೈ ಹಿಡಿಯಲಿರುವ ಹುಡುಗ ಹೇಗಿದ್ದಾರೆ ಗೊತ್ತಾ?