

summer: ಸೂರ್ಯನ ಬೆಳಕಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ನಿಮ್ಮ ಕೂದಲು ಒಣಗಬಹುದು, ಹಾನಿಯಾಗಬಹುದು. ಸೂರ್ಯನ ಬೆಳಕು ಮತ್ತು ಧೂಳಿನಿಂದಾಗಿ ಕೂದಲು ಉದುರುವ ಸಮಸ್ಯೆ ಆರಂಭವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಈ ಬಿಸಿ ವಾತಾವರಣದಲ್ಲಿ ನಿಮ್ಮ ಕೂದಲನ್ನು ಆರೋಗ್ಯಕರವಾಗಿ ಮತ್ತು ಹೈಡ್ರೀಕರಿಸಿಟ್ಟುಕೊಳ್ಳಲು, ಕೂದಲ ರಕ್ಷಣೆಯ ದಿನಚರಿಯನ್ನು ಅನುಸರಿಸುವುದು ಮುಖ್ಯ. ಹಾಗಾದರೆ ಬೇಸಿಗೆಯ ಹಾನಿಕಾರಕ ಪರಿಣಾಮಗಳಿಂದ ಕೂದಲನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂದು ತಿಳಿಯೋಣವೇ?